Check land transfer details ನಿಮ್ಮ ಅಕ್ಕಪಕ್ಕದ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗದೆ? ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ
Check land transfer details : ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ನಿಮ್ಮ ಜಮೀನಿನ ಅಕ್ಕಪಕ್ಕದತ ಜಮೀನು ಯಾರ ಹೆಸರಿನಿಂದ ಯಾರ ಹೆಸರಿಗೆ ವರ್ಗಾವಣೆಯಾಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದ. ನೀವು ನಿಮ್ಮ ಜಮೀನಿನ ಸುತ್ತಲೂ ಇರುವ ಜಮೀನಿನ ಮಾಲಿಕರು ಯಾರು ಅವರ ಹೆಸರಿಗೆ ಎಷ್ಟು ಜಮೀನಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಸಂಪೂರ್ಣ … Read more