ಸ್ವಂತ ಉದ್ಯೋಗಕ್ಕೆ ಸಿಗಲಿದೆ 3 ಲಕ್ಷ ಬಡ್ಡಿ ರಹಿತ ಸಾಲ! 50% ಸಬ್ಸಿಡಿ ಸಿಗುತ್ತೆ! ಹೀಗೆ ಅರ್ಜಿ ಸಲ್ಲಿಸಿ karnataka udyogini loan scheme 2025

ಸ್ವಂತ ಉದ್ಯೋಗಕ್ಕೆ ಸಿಗಲಿದೆ 3 ಲಕ್ಷ ಬಡ್ಡಿ ರಹಿತ ಸಾಲ! 50% ಸಬ್ಸಿಡಿ ಸಿಗುತ್ತೆ! ಹೀಗೆ ಅರ್ಜಿ ಸಲ್ಲಿಸಿ karnataka udyogini loan scheme 2025

karnataka udyogini loan scheme 2025:-ಕರ್ನಾಟಕ ರಾಜ್ಯ ಸರ್ಕಾರ ಉದ್ಯೋಗಿನಿ ಯೋಜನೆಯಡಿಯಲ್ಲಿ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಮತ್ತು ಸ್ವಯಂ ಉದ್ಯೋಗ ಮಾಡಲು ಬಯಸುವಂತಹ ಎಲ್ಲಾ ಮಹಿಳೆಯರಿಗೆ ರಾಜ್ಯ ಸರ್ಕಾರದ ಕಡೆಯಿಂದ ಈ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸುಮಾರು 3 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ಸಿಗುತ್ತದೆ ಇದರ ಜೊತೆಗೆ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇಕಡ 30ರಷ್ಟು ಸಬ್ಸಿಡಿ ಸಿಗುತ್ತೆ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ.50ರಷ್ಟು ಅಥವಾ ಗರಿಷ್ಠ … Read more