New Ration Card delivery: ಹೊಸ BPL ರೇಷನ್ ಕಾರ್ಡ್ ಶೀಘ್ರದಲ್ಲಿ ವಿತರಣೆ.! ಇಲ್ಲಿದೆ ನೋಡಿ ಮಾಹಿತಿ.
New Ration Card delivery:ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಿದ್ದೀರಾ ಅಂತವರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನಮ್ಮ ರಾಜ್ಯದಲ್ಲಿ ಸರಿ ಸುಮಾರು 15 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಸುಮಾರು 2 ಲಕ್ಷ ಜನರಿಗೆ ಮಾತ್ರ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ … Read more