ಈ ದಿನಾಂಕದಂದು ಹೊಸ ರೇಷನ್ ಕಾರ್ಡ್ ಅರ್ಜಿ & ತಿದ್ದುಪಡಿ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ New Ration card application @ahara.kar.nic.in
New Ration card application date Karnataka 2024 : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ( New Ration Card ) ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಅರ್ಜಿ ( Correction ) ಸಲ್ಲಿಸಲು ಎಲ್ಲರೂ ತುಂಬಾನೇ ಕಾಯುತ್ತಿದ್ದಾರೆ. ಇದರ ಬಗ್ಗೆ ಈಗ ರಾಜ್ಯ ಸರ್ಕಾರ ಆಹಾರ ಇಲಾಖೆ ಹೊಸ ದಿನಾಂಕವು ನಿಗದಿ ಮಾಡಿದ್ದು ಈ ದಿನಾಂಕದಂದು ಹೊಸ ರೇಷನ್ … Read more