ಇಂತವರಿಗೆ ಕೇವಲ ಒಂದೇ ದಿನದಲ್ಲಿ ಸಿಗುತ್ತದೆ ಹೊಸ ಬಿಪಿಎಲ್ ಕಾರ್ಡ್ | ಹೊಸ ಬಿಪಿಎಲ್ ಕಾರ್ಡ್’ಗೆ ಹೀಗೆ ಅರ್ಜಿ ಸಲ್ಲಿಸಿ ಬೇಗ ಪಡೆದುಕೊಳ್ಳಿ | Urgent BPL card for serious health problems
Urgent BPL card for serious health problems: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸದಾಗಿ ಬಿಪಿಎಲ್ ಕಾರ್ಡ್ (BPL Card) ಶೀಘ್ರದಲ್ಲಿಯೇ ಸಿಗುತ್ತದೆ. ಸರ್ಕಾರ ಬಿಪಿಎಲ್ ಕುಟುಂಬಕ್ಕೆ ನಿಗದಿಪಡಿಸಿರುವ ಅರ್ಹತೆಯನ್ನು ಹೊಂದಿದ್ದು, ಗಂಭೀರ ಆರೋಗ್ಯ ಸಮಸ್ಯೆಯಿಂದ ನರಳುತ್ತಿರುವವರು ತುರ್ತಾಗಿ ಬಿಪಿಎಲ್ ರೇಷನ್ ಕಾರ್ಡ್ (ration card karnataka) ನ್ನು ಪಡೆಯಬಹುದಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಯನ್ನು ಪಡೆಯಲು ಬಿಪಿಎಲ್ ಕಾರ್ಡ್ (BPL Card) … Read more