ಬೆಳೆ ಪರಿಹಾರ ಹಣ : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ಆಗಿದೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದರೆ ನಿಮಗೆ ಪರಿಹಾರ ಹಣ ಬರಲ್ಲ!
Bele Parihara list Karnataka: ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದ ಬರ ಪರಿಹಾರ ಹಣವು ಅರ್ಹ ಫಲಾನುಭವಿಗಳ ಬ್ಯಾಂಕ್ ಗೆ ನೇರವಾಗಿ ಹಣ ಜಮಾ ಮಾಡಿದೆ. ಕೆಲವು ರೈತರಿಗೆ ಇನ್ನೂ ಹಣ ಬಂದಿಲ್ಲ. ಅದಕ್ಕೆ ಹಲವಾರು ಕಾರಣಗಳಿವೆ. ಅದರಲ್ಲಿ ಪ್ರಮುಖವಾದ ಕಾರಣ ಎಂದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗದೇ ಇರುವುದು. ಬೆಳೆ ಪರಿಹಾರ ಹಣ : ಆಧಾರ್ … Read more