ಪಿಎಂ ಕಿಸಾನ್ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಹಣ ಜಮಾ ಆಗುತ್ತೆ.! ನಿಮ್ಮ ಹೆಸರಿದಿಯ ಹೀಗೆ ಚೆಕ್ ಮಾಡಿ
pm kisan beneficiary new list karnataka:ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಅರ್ಹ ರೈತರ ಗ್ರಾಮವಾರಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹೌದು ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರವೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 18 ನೇ ಕಂತಿನ 2000 ರೂಪಾಯಿ ಹಣ ಜಮಾ (pm kisan 18th installment) ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ … Read more