Ration card big update : ಇಂತವರ ರೇಷನ್ ಕಾರ್ಡ್ ರದ್ದು ಆಗುತ್ತೆ! | ತಯಾರಾಗಿ ಹೊಸ ರೇಷನ್ ಕಾರ್ಡ್ ಪಡೆಯಲು !
Ration card Big Update:ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದೇ ಅವರ ರೇಷನ್ ಕಾರ್ಡ್ ರದ್ದು ಮಾಡಿ ಅವರ ವಿರುದ್ದ ಕೂಡ ಕಠಿಣ ಕ್ರಮ ಕೈಗೊಳ್ಳಲಿತಿದೆ ರಾಜ್ಯ ಸರ್ಕಾರವು ತಿಳಿಸಿದೆ ಈಗಲೇ. ಕೊರೋನಾ ದ ಅಲೆ ಸಂದರ್ಭಗಳಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ ಅಧಿಕಾರಿಗಳು ವ್ಯವಸ್ಥೆಯಲ್ಲಿ ದೋಷಗಳನ್ನು ತಮ್ಮ ಸ್ವಂತ ಲಾಭಕ್ಕೆ ಉಪಯೋಗಿಸುತ್ತಿದ್ದಾರೆ ಅಂತ … Read more