ಮನೆ ಹಾನಿಯಾದವರಿಗೆ ಬಂತು ಸರ್ಕಾರದಿಂದ ಉಚಿತ ಮನೆ ಸೌಭಾಗ್ಯ..! ಇಂದೆ ಅಪ್ಲೈ ಮಾಡಿ | ಇಲ್ಲಿದೆ ಸಂಪೂರ್ಣ ಮಾಹಿತಿ
rain home damage compensation: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಅತಿ ಹೆಚ್ಚು ಮಳೆಯಾದ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ (Krishna Byre Gowda) ಅವರು ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ 7 ರಿಂದ 8 ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆಯನ್ನು ನಡೆಸಿದೇನೆ. ತಕ್ಷಣ ಪರಿಹಾರ ಕ್ರಮವನ್ನು ಕೈಗೊಳ್ಳಲು ಸೂಚನೆಯನ್ನು ಸಹ ಕೂಡ ನೀಡಿದ್ದೇನೆ ಕೂಡ ತಿಳಿಸಿದ್ದಾರೆ. ಹೌದು ಸ್ನೇಹಿತರೆ ನಿಮಗೆ ಗೊತ್ತಿರುವ … Read more