SSLC result 2024 date in karnataka ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆ
SSLC result 2024 date in karnataka: ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿಯು 15 ಏಪ್ರಿಲ್ ರಿಂದ 10ನೇ ತರಗತಿಯ ಪರೀಕ್ಷೆಯ ಮೌಲ್ಯಮಾಪನ ಕಾರ್ಯವನ್ನು ಆರಂಭಿಸಿದ್ದು ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಮೇ 8 2024 ರಂದು ಪ್ರಕಟಿಸಲಾಗುತ್ತದೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ ಒಂದು ವೇಳೆ ಆನೈನ್ ಸರ್ವರ್ ತೊಂದರೆಯಾದಲ್ಲಿ ಒಂದೆರಡು ದಿನಗಳ ಅಥವಾ 3 ದಿನಗಳ ವ್ಯತ್ಯಾಸವಾಗಬಹುದು ಎಂದು … Read more