Labour Card Scholarship 2024 ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಕೊನೆದಿನಾಂಕ ಬಂದೆ ಬಿಡ್ತು..! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
Labour Card Scholarship 2024 : ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ವಿದ್ಯಾರ್ಥಿಗಳು ಉತ್ತಮವಾದ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಉದ್ದೇಶದಿಂದ ಕರ್ನಾಟಕ ಸರ್ಕಾರದಿಂದ ಉಚಿತವಾಗಿ ಶೈಕ್ಷಣಿಕ ಸಹಾಯಧನವನ್ನು ಒದಗಿಸುತ್ತಿದ್ದು ( Labour card scholarship 2024 ) ಈ ಸಹಾಯಧನ ಪಡೆಯುವ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಕೊನೆತನಕ ಓದಿ ತಿಳಿದುಕೊಳ್ಳಿ. ಶೈಕ್ಷಣಿಕ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳಿಗೆ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನವನ್ನು ನೀಡಲಾಗಿದೆ … Read more