Ksrtc bus morning good news today:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತಂದಿರುವಂತಹ ಮೊದಲ ಯೋಜನೆ ಅಂದ್ರೆ ಅದು ಸಹ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು (Free Bus Travel) ನೀಡುವಂತಹ ಶಕ್ತಿ ಯೋಜನೆ. ಶಕ್ತಿ ಯೋಜನೆ (Shakti Yojana) ಅಡಿಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ರಾಜ್ಯದೊಳಗೆ ಎಲ್ಲಿಂದ ಎಲ್ಲಿಗೆ ಬೇಕಾದರೂ ಕೂಡ ಉಚಿತವಾಗಿ ಬಸ್ ಪ್ರಯಾಣ (Free Bus Travel)ವನ್ನು ಮಾಡಬಹುದು ಎಂದು ಹೇಳಿತ್ತು. ಆರಂಭದಲ್ಲಿ ಈ ಯೋಜನೆಯ ಬಗ್ಗೆ ವ್ಯಾಪಕವಾಗಿ ಟೀಕೆ ವ್ಯಕ್ತವಾಗಿತ್ತು ಆದರೆ ಈಗ ಎಲ್ಲಾ ಮಹಿಳೆಯರು ಕೂಡ ಸಹ ಈ ಶಕ್ತಿ ಯೋಜನೆ ಯೋಜನೆಯ ಲಾಭವನ್ನು ಪ್ರತಿಯೊಬ್ಬ ಮಹಿಳೆಯರು ಕೂಡ ಬಳಸಿಕೊಳ್ಳುತ್ತಿದ್ದಾರೆ.

ಇನ್ನು ಇತ್ತೀಚಿನ ದಿನಗಳಲ್ಲಿ ಕೆಎಸ್ಆರ್ಟಿಸಿ (KSRTC) ನಿಗಮಗಳಿಗೆ ಶಕ್ತಿ ಯೋಜನೆಯ ಹಣವನ್ನು ಸರಿಯಾದ ರೀತಿಯಲ್ಲಿ ಪಾವತಿಯು ಕೂಡ ಮಾಡಿಲ್ಲ ಹೀಗಾಗಿ ನಿಗಮದ ನಷ್ಟ ತುಂಬಾ ಹೆಚ್ಚಾಗಿದೆ ಅನ್ನುವಂತಹ ಮಾಹಿತಿಗಳು ತುಂಬಾನೇ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಓವಡ್ಡಾಡುತ್ತಿರುವುದು ನಿಮಗೆ ಗೊತ್ತೇ ಇದೆ.
ಹೀಗಾಗಿ ಮುಂದಿನ ದಿನಗಳಲ್ಲಿ ನಮ್ಮ ಜನಸಾಮಾನ್ಯರಿಗೆ ಕೆಎಸ್ಆರ್ಟಿಸಿ ಬಸ್ಸು (KSRTC Bus) ನಲ್ಲಿ ಟಿಕೆಟ್ ನ ದರ (Ticket Price) ವನ್ನು ಹೆಚ್ಚಿಸುವಂತ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಾಗುತ್ತದೆ ಎನ್ನುವಂತಹ ಮಾಹಿತಿಯು ಕೂಡ ಸಹ ದೊರಕಿತ್ತು. ಇದರ ಬಗ್ಗೆ ಸಾರಿಗೆ ಸಚಿವರಾಗಿರುವಂತಹ ರಾಮಲಿಂಗಾರೆಡ್ಡಿಯವರು ಏನು ಹೇಳಿದ್ದಾರೆ ಅಂತ ಇವತ್ತಿನ ಈ ಒಂದು ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದ್ದೇವೆ ಕೊನೆಯವರೆಗೂ ತಪ್ಪದೇ ಓದಿ
Table of Contents
Ksrtc bus morning good news today | ಕೆ ಎಸ್ ಆರ್ ಟಿ ಸಿ ನಿಗಮದ ಬಸ್ಸುಗಳಲ್ಲಿ ಟಿಕೆಟ್ ದರದ ಏರಿಕೆಯ ಬಗ್ಗೆ ಸಚಿವರು ಏನು ಹೇಳಿದರೆ?
ಕೆಎಸ್ಆರ್ಟಿಸಿ (KSRTC) ನಿಗಮದ ಅಧ್ಯಕ್ಷರಾಗಿರುವಂತಹ ಶ್ರೀನಿವಾಸ್ ರವರು ಟಿಕೆಟ್ ದರ (Ticket Price) ವನ್ನ ಏರಿಸುವ ಬಗ್ಗೆ ಪ್ರಸ್ತಾವನೆವನ್ನು ಕೂಡ ಇಡುತ್ತೇವೆ ಎಂಬುದಾಗಿ ಹೇಳಿದ್ದಾರೆ ಆದರೆ ಈ ರೀತಿಯ ಯಾವುದೇ ರೀತಿಯ ಪ್ರಸ್ತಾವನೆಯನ್ನು ಅವರು ನೀಡಿಲ್ಲ ಎಂಬುದಾಗಿ ಹೇಳಿದ್ದಾರೆ ಹೀಗಾಗಿ ಸದ್ಯದ ಮಟ್ಟಿಗೆಯಾವುದೇ ಟಿಕೆಟ್ ದರದಲ್ಲಿ ಏರಿಕೆ ತರುವಂತಹ ಯಾವುದೇ ನಿರ್ಧಾರವನ್ನು ನಾವು ಇನ್ನೂ ಕೈಗೊಂಡಿಲ್ಲ ಎಂಬುದಾಗಿನಮ್ಮ ಸಾರಿಗೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.
ಒಟ್ಟಾರೆಯಾಗಿ ಇತ್ತೀಚಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಖರ್ಚು ರಾಜ್ಯ ಸರ್ಕಾರದ ಮೇಲೆ ತುಂಬಾನೇ ಸಾಕಷ್ಟು ದೊಡ್ಡ ಮಟ್ಟದಲ್ಲಿ ಹೊರೆಯಾಗಿ ಸಹ ಕಾಣಿಸಿಕೊಳ್ಳುತ್ತಿದೆ ಅನ್ನೋದನ್ನ ನಾವು ಈ ಸಂದರ್ಭಗಳಲ್ಲಿ ಕಾಣಬಹುದಾಗಿದೆ. ಯಾಕೆಂದ್ರೆ ನಾವು ಇತ್ತೀಚಿನ ದಿನದಲ್ಲಿ ಸಾಕಷ್ಟು ಗ್ಯಾರೆಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಹಾಗೂ ಈ ಹಣವನ್ನು ಪಡೆದುಕೊಳ್ಳುವುದಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಬಳಿ ಮೊರೆ ಸಹ ಕೂಡ ಹೋಗುತ್ತಿದೆ ಎನ್ನುವಂತಹ ಮಾಹಿತಿ ಕೂಡ ಹೆಚ್ಚಾಗಿ ಕೇಳಿ ಕೂಡ ಬರ್ತಾ ಇರೋದು ಇದಕ್ಕೆ ಮತ್ತಷ್ಟು ಪುಷ್ಟಿ ನೀಡುವಂತಹ ಕೂಡ ವಿಚಾರವಾಗಿದೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು